ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಬೆಳ್ಳಿಪಾಡಿ ಧರೆ ಕುಸಿತ ಮನೆ ಹಾನಿ ಮಣ್ಣಿನಡಿ ಸಿಲುಕಿದ ಜಾನುವಾರುಗಳು

Published

on

ಪುತ್ತೂರು : ಧರೆ ಕುಸಿದು ಮೂರು ಮನೆಗಳಿಗೆ ಹಾನಿಯುಂಟಾದ ಘಟನೆ ಸಂಭವಿಸಿದೆ.

 

ಬೆಳ್ಳಿಪ್ಪಾಡಿ ಅಂದ್ರಿಗೇರಿ ಎಂಬಲ್ಲಿ ನಡೆದಿದೆ.

 

ಘಟನೆಯಿಂದಾಗಿ ಮನೆಗಳಿಗೆ ಹಾನಿಯಾಗಿದ್ದು, ಹಟ್ಟಿಯಲ್ಲಿದ್ದ ದನಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆನ್ನಲಾಗಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement