Published
2 years agoon
By
Akkare News
ಪುತ್ತೂರು : ಧರೆ ಕುಸಿದು ಮೂರು ಮನೆಗಳಿಗೆ ಹಾನಿಯುಂಟಾದ ಘಟನೆ ಸಂಭವಿಸಿದೆ.

ಬೆಳ್ಳಿಪ್ಪಾಡಿ ಅಂದ್ರಿಗೇರಿ ಎಂಬಲ್ಲಿ ನಡೆದಿದೆ.


ಘಟನೆಯಿಂದಾಗಿ ಮನೆಗಳಿಗೆ ಹಾನಿಯಾಗಿದ್ದು, ಹಟ್ಟಿಯಲ್ಲಿದ್ದ ದನಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆನ್ನಲಾಗಿದೆ.








