ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪುತ್ತೂರು-ಉಪ್ಪಿನಂಗಡಿ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಧರೆ ಕುಸಿತ

Published

on

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಕೋಡಿಂಬಾಡಿಯಲ್ಲಿ ಭಾರೀ ಭೂಕುಸಿತ ಉಂಟಾಗಿ ರಸ್ತೆ ಬಂದ್ ಆಗಿದೆ.

ಶಾಸಕ ಅಶೋಕ್‌ ಕುಮಾರ್ ರೈ ಅವರ ಮನೆಯ ಬಳಿಯಲ್ಲಿ ಈ ಭೂಕುಸಿತ ಉಂಟಾಗಿದ್ದು, ರಸ್ತೆಗೆ ಮಣ್ಣು ಬಿದ್ದಿದೆ.ಚತುಷ್ಪಥ ರಸ್ತೆಯಾಗಿರುವ ಕಾರಣ ಇನ್ನೊಂದು ಭಾಗದ ರಸ್ತೆಯಲ್ಲಿ ವಾಹನಗಳನ್ನ ಬಿಡಲಾಗುತ್ತಿದೆ. ಸದ್ಯ ಜೆಸಿಬಿ ಮುಖಾಂತರ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version