Published
10 months agoon
By
Akkare Newsಪಂಜ ಲಯನ್ಸ್ ಕ್ಲಬ್ ವತಿಯಿಂದ ಆ.4ರಂದು ಸಂಜೆ ಗಂಟೆ 6.30 ರಿಂದ ಆಟಿ ಉತ್ಸವ ಪಂಜ ಲಯನ್ಸ್ ಭವನದಲ್ಲಿ ಜರುಗಲಿದೆ.
ಲಯನ್ಸ್ ಜಿಲ್ಲೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಪೂಜಾರಿ ಮೇಲ್ಕಾರ್ ಉದ್ಘಾಟಿಸಲಿದ್ದಾರೆ.
ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ್ ಪಳಂಗಾಯ ಸಭಾಧ್ಯಕ್ಷತೆ ವಹಿಸಲಿದ್ದಾರೆ.