Published
5 months agoon
By
Akkare Newsದಿನಾಂಕ 04 / 08 / 2024 ರಂದು ಆಟಿ ಅಮಾವಾಸ್ಯೆ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ
ಆಟಿದ ಕಷಾಯ… ವಿತರಣಾ ಕಾರ್ಯಕ್ರಮ
ಸಾರ್ವಜನಿಕರಿಗೆ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಉಚಿತವಾಗಿ ಆಟಿದ ಕಷಾಯವನ್ನು ವಿತರಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಘಟನೆಯ ವಿನಂತಿ.
ಸಮಯ..
6.00,am to 9.00 am