Published
5 months agoon
By
Akkare Newsವಿತರಣಾ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ಬೆಳ್ತಂಗಡಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ನಡೆಯಿತು…
ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರು ಮತ್ತು ರಿಕ್ಷಾ ಚಾಲಕರು ಮತ್ತು ಹಲವಾರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡರು ಮತ್ತು ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ..
ಈ ಸಂದರ್ಭದಲ್ಲಿ.. ಹಲವಾರು ಗಣ್ಯ ವ್ಯಕ್ತಿಗಳು ಆಗಮಿಸಿ ಶುಭ ಹಾರೈಸಿದರು
.. ಈ ಸಂದರ್ಭದಲ್ಲಿ
ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ
ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ..
ಕ್ರೀಡಾ ಕಾರ್ಯದರ್ಶಿ. ಕಿಶನ್ ಲೈಲಾ
ಪ್ರಧಾನ ಕಾರ್ಯದರ್ಶಿ ಗಣೇಶ್
ಸಾಮಾಜಿಕ ಜಾಲತಾಣದ ಸಂಪತ್
ಇವರೆಲ್ಲ ಉಪಸ್ಥಿತರಿದ್ದರು