ಅಭಿವೃದ್ಧಿ ಕಾರ್ಯಗಳು ಸಂಟ್ಯಾರ್: ರಸ್ತೆ ಬದಿ ಕುಸಿತ: ಶಾಸಕ ಅಶೋಕ್ ಕುಮಾರ್ ರೈ ಭೇಟಿ Published 5 months ago on August 4, 2024 By Akkare News ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಕಲಗಲಕಟ್ಟ ಎಂಬಲ್ಲಿ ಮಳೆಗೆ ರಸ್ತೆ ಬದಿ ಕುಸಿದು ಸಂಚಾರಕ್ಕೆ ಅಡಚಣೆಯಾಗಿದ್ದು ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ Related Topics: Up Next ಮಂಗಳೂರು-ಬೆಂಗಳೂರು ರೈಲು ಮಾರ್ಗ ಪ್ರಾಯೋಗಿಕ ಸಂಚಾರ ಯಶಸ್ವಿ : ಹಳಿ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ Don't Miss ಗುಡ್ಡ ಕುಸಿತ: ಪುತ್ತೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ವಾಹನ ಸಂಚಾರಕ್ಕೆ ಮುಕ್ತ Continue Reading You may like Click to comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.