Published
5 months agoon
By
Akkare Newsಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.
ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗಿನ ಜಾವ 3ರಿಂದ 4 ಗಂಟೆಯ ಅವಧಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ವೇಳೆ ಬೋಟ್ ನಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಮೆಸ್ಕಾಂ ಅಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿ ನಮ್ಮ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆದಿಲ್ಲ, ಗಮನಕ್ಕೆ ಬಂದ ಕೂಡಲೇ ಜಾಹೀರಾತು ಫಲಕವನ್ನು ತೆರವು ಮಾಡಿರುವುದಾಗಿ ತಿಳಿಸಿದ್ದಾರೆ.
ನಿರ್ದಿಷ್ಟ ಸ್ಥಳದಲ್ಲಿ ಜಾಹೀರಾತು ಹಾಕಲು ಗ್ರಾ.ಪಂ ಅಧಿಕಾರಿಗಳು ಅನುಮತಿ ನೀಡುತ್ತಾರೆ. ಆದರೆ ಬಟ್ಟೆ ಮಳಿಗೆಯೊಂದು ತನ್ನ ಜಾಹೀರಾತನ್ನು ವಿದ್ಯುತ್ ಕಂಬದಲ್ಲಿ ಹಾಕಲಾಗಿತ್ತು.
‘
ನಿರಂತರ ಸುರಿಯುವ ಮಳೆಗೆ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಮುಂಜಾಗೃತವಾಗಿ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು.