ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಆ.8:ವಿದ್ಯುತ್ ನಿಲುಗಡೆ:ಚಿಕ್ಕಪುತ್ತೂರು, ನೆಲ್ಲಿಕಟ್ಟೆ, ಭಾರತ್ ಶೋ ರೂಮ್, ಕೆಎಸ್‌ಆರ್‌ಟಿಸಿ, ಎಪಿಎಂಸಿ, ಎಂಟಿ ರೋಡ್ ಮತ್ತು ಏಳುಡಿ

Published

on

ಪುತ್ತೂರು: ವಿದ್ಯುತ್ ಮಾರ್ಗ ನಿರ್ವಹಣೆ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಲ್ಲಿ ಆ.8 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 2:00 ಗಂಟೆಯವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು.

 

 

ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಚಿಕ್ಕಪುತ್ತೂರು, ನೆಲ್ಲಿಕಟ್ಟೆ, ಭಾರತ್ ಶೋ ರೂಮ್, ಕೆಎಸ್‌ಆರ್‌ಟಿಸಿ, ಎಪಿಎಂಸಿ, ಎಂಟಿ ರೋಡ್ ಮತ್ತು ಏಳ್ಳುಡಿ ಪರಿಸರದ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version