ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕ್ರೀಡೆ

ವಿನೇಶ್ ಪೋಗಟ್ ಗೆ ಅನರ್ಹತೆ ಭೀತಿ| ಫೈನಲ್ ಪಂದ್ಯದಿಂದ ಹೊರಕ್ಕೆ!

Published

on

ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಳ್ಳುವ ಭೀತಿ ಎದುರಾಗಿದೆ.

 

 

ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ.

ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರು 100 ಗ್ರಾಂ ತೂಕ ಹೆಚ್ಚಿರುವುದು ಪತ್ತೆಯಾಗಿತ್ತು. ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.

 

 

 

 

.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version