ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
2 years agoon
By
Akkare News
ಪುತ್ತೂರು: ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮುಖ್ಯ ರಸ್ತೆಯ ಕಲ್ಲಾರೆ ಜೆ.ಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸಲಾಲ ಮೊಬೈಲ್ಸ್ ಸ್ಥಳಾಂತರಗೊಂಡು ಕಲ್ಲಾರೆ ಕೃಷ್ಣ ಲಂಚ್ ಹೋಮ್ ಎದುರುಗಡೆ ಕಟ್ಟಡದಲ್ಲಿ ಆ.5ರಂದು ಶುಭಾರಂಭಗೊಂಡಿತು.


ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ ಉದ್ಘಾಟಿಸಿದರು. ಮಾರ್ಕ್ ಟೆಲಿಕಾಂನ ಶಶಿರಾಜ್, ಪದ್ಮಶ್ರೀ ಮೆಡಿಕಲ್ಸ್ ನ ತಾರಾನಾಥ ಮತ್ತಿತರ ಹಲವರು ಆಗಮಿಸಿ ಶುಭ ಹಾರೈಸಿದರು.



ಉದ್ಯಮಿ ಅಬೂಬಕ್ಕರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಲಾಲ ಮೊಬೈಲ್ಸ್ ನ ಮಾಲಕ ತಶ್ರೀಫ್ ಕಲ್ಲಗುಡ್ಡೆ ಸ್ವಾಗತಿಸಿ ಗ್ರಾಹಕರ ಸಹಕಾರ ಕೋರಿದರು.






