Published
2 years agoon
By
Akkare News
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ಕೆಡಿಪಿ ಸಭೆ ಆ.7ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ಗ್ರಾ.ಪಂ.ಅಧ್ಯಕ್ಷೆ ಮಲ್ಲಿಕಾ ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಪಿಡಿಓ ವಿಲ್ಫ್ರೆಡ್ ರೋಡ್ರಿಗಸ್,ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ಜಗನಾಥ್ ಶೆಟ್ಟಿ ನಡುಮನೆ, ವಿಶ್ವನಾಥ್ ಕೃಷ್ಣಗಿರಿ, ಮೋಹಿನಿ, ಕಾರ್ಯದರ್ಶಿ ಅಣ್ಣು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಮತ್ತು ಇಲಾಖ. ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು .




.


.


