ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ… ರೈಲು ಸಂಚಾರ ಸ್ಥಗಿತ

Published

on

ಮಂಗಳೂರು: ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

 

ಶುಕ್ರವಾರ(ಆಗಸ್ಟ್ 9) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಬಾಳ್ಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

 

 

 


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version