Published
2 years agoon
By
Akkare News
ಆ 11: ಕೋಡಿಂಬಾಡಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ಟ್ರಸ್ಟ್ ನ ಸಭೆಯು ಶಾಸಕರಾದ ಅಶೋಕ್ ಕುಮಾರ್ ಯವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.







