ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಶೌರ್ಯ ವಿಪತ್ತು ನಿರ್ವಹಣಾ ಮತ್ತು ಪ್ರಗತಿಬಂಧು ತಂಡ ಬಜತ್ತೂರು ಮತ್ತು ವಳಾಲು ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Published

on

ಉಪ್ಪಿನಂಗಡಿ ಆ 14,ದಿನಾಂಕ 16-08- 2024ನೇ ಶುಕ್ರವಾರ ಮುದ್ಯ ಶ್ರೀ ಪಾರ್ವತೀ ಪಂಚಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವ ಸಭಾಂಗಣದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಲಿರುವುದು.

ಈ ಪ್ರಯುಕ್ತ ದೇವಸ್ಥಾನದ ಆವರಣ ಸ್ವಚ್ಚತಾ ಕಾರ್ಯವನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡ .

 

 

ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಬಜತ್ತೂರು ಮತ್ತು ವಳಾಲು ಇವರ ಸಹಕಾರದೊಂದಿಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯಾಧ್ಯಕ್ಷರಾದ ನಾರಾಯಣ ಕೆ. ಹಾಗೂ ವಲಯದ ಮೇಲ್ವಿಚಾರಕರಾದ ಶಿವಪ್ಪ MK ಇವರ ಸಮ್ಮುಖದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮಗಳು ನಿರ್ವಿಘ್ನವಾಗಿ ನೆರವೇರಲಿ ಎಂದು ಶ್ರೀ ಪಾರ್ವತೀ ಪಂಚಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version