Published
4 months agoon
By
Akkare Newsಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಪುತ್ತೂರು ನಗರ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್,
ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಪ್ರಭು ಹಾಗೂ ಅನಿಲ್ ತೆಂಕಿಲ ನೇಮಕಗೊಂಡಿದ್ದಾರೆ.
ಪುತ್ತೂರು ಗ್ರಾಮಾಂತರ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು ನೇಮಕಗೊಂಡಿದ್ದು
ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಗೌಡ ಹಾಗೂ ಪ್ರಶಾಂತ ನೆಕ್ಕಿಲಾಜೆ ನೇಮಕಗೊಂಡಿದ್ದಾರೆ.