Published
4 months agoon
By
Akkare Newsನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ ಮೂಲಕ ನೆಹರು ಮತ್ತು ಇಂದಿರಾಗಾಂಧಿಯವರ ದಾಖಲೆ ಸರಿಗಟ್ಟಿದ್ದಾರೆ.
2014ರಿಂದ ಸತತವಾಗಿ 11ನೇ ಬಾರಿಗೆ ಮೋದಿ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಹೆಲಿಕಾಪ್ಟರ್ ಗಳಿಂದ ಪುಷ್ಪವೃಷ್ಟಿ ಮಾಡಲಾಗಿದೆ. ಸೇನಾಪಡೆಗಳಿಂದ ಆಕರ್ಷಕ ಕವಾಯತು ನಡೆಸಲಾಗಿದೆ.