ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಕರ್ನಾಟಕ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ ಮೂಡ ಹಗರಣ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ ಸಿದ್ದರಾಮಯ್ಯ !!!?

Published

on

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿ.ಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾಗಿ ವರದಿಯಾಗಿದೆ.

 

ಟಿ.ಜೆ ಅಬ್ರಹಾಂ ಎಂಬವರು ನೀಡಿರುವ ದೂರಿನ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಗೆಹ್ಲೋಟ್ ಅನುಮತಿ ನೀಡಿದ್ದು ಯಾವುದೇ ವೇಳೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಎಫ್ ಐ ಆರ್ ದಾಖಲಾಗುವ ಸಾಧ್ಯತೆ ಹೆಚ್ಚಿದೆ.

 

 

ಇನ್ನು ಮೂಡ ಹಗರಣ ಸಾಬೀತಾದರೆ ಸಿದ್ದರಾಮಯ್ಯರ ಮುಖ್ಯಮಂತ್ರಿ ಕುರ್ಚಿಗೆ ಪೆಟ್ಟು ಬೀಳುವ ಸಾಧ್ಯತೆ ಹೆಚ್ಚಿದ್ದು ಅದಕ್ಕಿಂತ ಮುಂಚೆಯೇ ರಾಜೀನಾಮೆ ನೀಡುವ ಸಾಧ್ಯತೆ ಕಾಣುತ್ತಿದೆ.

 

 

 

 


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version