ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

Published

on

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನ್ನ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನೆ ಮಾಡಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 29 ಕ್ಕೆ ಮುಂದೂಡಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯರವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version