Published
4 months agoon
By
Akkare Newsಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 170 ನೇ ವರ್ಷದ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಗ್ಯಾರಂಟಿ ಸಮಿತಿ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಉಮನಾಥ ಶೆಟ್ಟಿ ಪೆರ್ನೆ ನಾರಾಯಣ ಗುರುಸ್ವಾಮಿ ಭಾವ ಚಿತ್ರಕ್ಕೆ ದಿಪಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಪುಡ ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್,ಹರೀಶ್‌ಕೋಟ್ಯಾನ್ ನಿಡ್ಪಳ್ಳಿ, ನಗರಸಭಾ ಸದಸ್ಯ ದಿನೇಶ್ ಶೇವಿರೆ, ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ, ಮೆಸ್ಕಾಂ ಸಮಿತಿ ಸದಸ್ಯರಾದ ಚಂದ್ರಕಲ್ಲಗುಡ್ಡೆ, ಗುತ್ತಿಗೆದಾರ ಸಿಯಾನ್ ದರ್ಬೆ, ಗ್ಯಾರಂಟಿ ಸಮಿತಿ ಸದಸ್ಯರಾದ ವಿಶ್ವಜಿತ್ ,ಕೇಶವ ಬೆದ್ರಾಳ, ಶಾಸಕರ ಕಚೇರಿ ಸಿಬಂದಿಗಳಾದ ಜುನೈದ್ ಬಡಗನ್ನೂರು,ಗಣೇಶ್ ಬಂಗೇರ, ಸುಪ್ರೀತ್ ಮುಂಡೂರು, ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಿಬಂದಿಗಳಾದ ಲಿಂಗಪ್ಪ, ಕಚೇರಿ ವ್ಯವಸ್ಥಾಪಕ ಪ್ರವೀಣ್ , ನವಾಝ್ ತಿಂಗಳಾಡಿ, ಶಾಸಕರ ಅಪ್ತ ಸಹಾಯಕ ರಂಜಿತ್ ಸುವರ್ಣ ಸಿ, ಪಾಣಾಜೆ ಗ್ರಾಪಂ ಸದಸ್ಯರಾದ ನಾರಾಯಣ ನಾಯ್ಕ ಮತ್ತಿತರರು ಉಪಸ್ತಿತರಿದ್ದರು.
‘ಕಚೇರಿ ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.