Published
4 months agoon
By
Akkare Newsಪುತ್ತೂರು: ಮುಸ್ಲಿಂ ಯುವತಿಗೆ ಹಿಂದೂ ಯುವಕನಿಂದ ಹಲ್ಲೆ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ವಿದ್ಯಾರ್ಥಿ ಇರಿದು ಯುವತಿ ಗಾಯಗೊಂಡು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ.
ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಿದೆ