Published
4 months agoon
By
Akkare Newsವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿ ಯಲ್ಲಿ ನಾರಾಯಣ ಗುರುಜಯಂತಿ ಆಚರಣೆ, ಹಾಗೂ ರಾಜೀವ್ ಗಾಂಧಿ ಜಯಂತಿ, ದೇವರಾಜ ಅರಸು ಜಯಂತಿ ಆಚರಣೆ ನಡೆಯಿತು.
ವಿಟ್ಲ ಆ 21, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿಬ್ಲಾಕ್ ಅಧ್ಯಕ್ಷರಾದ ಡಾ.ರಾಜರಾಮ್ ಕೆ. ಬಿ ಅವರ ಅಧ್ಯಕ್ಷತೆಯಲ್ಲಿ ನಾರಾಯಣ ಗುರು ಜಯಂತಿ ಆಚರಣೆ ಹಾಗೂಮಾಜಿ ಪ್ರಧಾನಿ ರಾಜೀವ್ ಗಾಂಧಿ,ದೇವರಾಜ ಅರಸು ದಿನಾಚರಣೆಯನ್ನು ಕಾಂಗ್ರೆಸ್ ಕಚೇರಿಯಲ್ಲಿ ನಡೆಸಲಾಯಿತು.
ಈ ಕಾರ್ಯಕ್ರಮ ದಲ್ಲಿ ಬ್ಲಾಕ್ ನ ಅನೇಕ ನಾಯಕರು ಉಪಸ್ಥಿತರಿದ್ದರು ,ವಿಟ್ಲ ಉಪ್ಪಿನಂಗಡಿ ಬ್ಲಾಕ್ ಹಿಂದುಳಿದ ಘಟಕದ ಅಧ್ಯಕ್ಷರಾದ ಮೋಹನ್ ಗುರ್ಜಿನಡ್ಕ ಸ್ವಾಗತಿಸಿ, ಧನ್ಯವಾದಗೈದರು.