ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ತಡರಾತ್ರಿ ಕಲ್ಲು ತೂರಾಟ‌

Published

on

ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

ಐವನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version