Published
4 months agoon
By
Akkare News
ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ತಯಾರಿ ಜೋರಾಗಿ ನಡೆದಿದೆ. ಈಗಾಗಲೇ ಗಜಪಡೆ ಪಯಣ ಆರಂಭವಾಗಿದೆ. ಈ ಹೊತ್ತಿನಲ್ಲೇ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.