Published
4 months agoon
By
Akkare Newsಪುತ್ತೂರು : ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಲು ಯತ್ನಿಸಿದ ಘಟನೆ ಕೋರ್ಟ್ ರಸ್ತೆಯಲ್ಲಿ ನಡೆದಿದೆ.
(ಜು.22) ನಿನ್ನೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕೋರ್ಟ್ ರಸ್ತೆಯಲ್ಲಿರುವ ಬ್ಲಾಕ್ ಡೈಮಂಡ್ ಶಾಪ್ ಗೆ ಬೆಂಕಿ ಹಾಕಲು ಯತ್ನಿಸಿದ್ದು, ಸಿಸಿ ಕ್ಯಾಮರಾದಲ್ಲಿ ಘಟನೆ ಸೆರೆಯಾಗಿದೆನ್ನಲಾಗಿದೆ.
ಘಟನೆ ಬಗ್ಗೆ ಅಂಗಡಿ ಮಾಲಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ