Published
4 months agoon
By
Akkare News
ಪುತ್ತೂರು: ಕಾರುಗಳೆರಡರ ನಡುವೆ ಭೀಕರ ಅಪಘಾತ ನಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಶೇಖಮಲೆಯಲ್ಲಿ ಆ.24 ರ ಬೆಳಗ್ಗೆ ನಡೆದಿದೆ.
ಅಪಘಾತದ ತೀವ್ರತೆಗೆ ಕಾರುಗಳೆರಡು ಜಖಂ ಗೊಂಡಿದ್ದು ಪುತ್ತೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ ಕತ್ಯಾಡಿ ನಿವಾಸಿಯೊಬ್ಬರಿಗೆ ತೀವ್ರ ಗಾಯವಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ .