Published
4 months agoon
By
Akkare Newsಪುತ್ತೂರು 26/08/24 ರಂದು 20ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಲಿಕ್ಕಿದೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಕೂಡ ನಡೆಯಲಿದೆ ಈ ಪ್ರಯುಕ್ತ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಯುವಕಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಿಳಿಸಿರುತ್ತಾರೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸನ್ಮಾನ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ ಊರಿನ ಗಣ್ಯ ವ್ಯಕ್ತಿ ಗಳಿಂದ ಬಹುಮಾನ ವಿತರಣೆ ನಡೆಯಲಿದೆ ಎಂದು ಸಂತೋಷ್ ಕುಲಾಲ್ ಸೇಡಿಯಾಪು ಅಕ್ಕರೆ ನ್ಯೂಸ್ ಗೆ ತಿಳಿಸಿರುತ್ತಾರೆ.