Published
4 months agoon
By
Akkare News
ಈ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಇಂದು ಕೋಡಿಬಾಡಿ ಮಹಿಷ ಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ರವರು ದೇವಾಲಯದಲ್ಲಿ ಬಿಡುಗಡೆ ಮಾಡಿದರು.ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿ ಯಾಗಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ಜಿ ಟಿವಿ ಯ ಮಹಾನಟಿ ಖ್ಯಾತಿಯ ಆರಾಧನಾ ಭಟ್ ನಿದ್ದೋಡಿ ಮತ್ತು ಅನೇಕ ರಾಜಕೀಯ, ಧಾರ್ಮಿಕ, ಮತ್ತು ಕಲಾವಿದರು ಭಾಗವಹಿಸಲಿದ್ದಾರೆ.
ಬಿಡುಗಡೆ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪಕರಾದ ಸಂತೋಷ್ ರೈ ಮತ್ತು ಅಕ್ಕರೆಯ ಪ್ರಮುಖರಾದ ಜಯಪ್ರಕಾಶ್ ಬದಿನಾರು ಸತೀಶ್ ಮತ್ತು ಚಂದ್ರಶೇಖರ ಕಲ್ಲಗುಡ್ಡೆ ಉಪಸ್ಥಿತರಿದ್ದರು