Published
4 months agoon
By
Akkare News
ಅಸೆಂಬ್ಲಿ ಪ್ರತಿನಿದಿ ಸಭೆಗೆ ಎಸ್.ಡಿ.ಪಿ.ಐ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿಯಾದ ಅಕ್ಬರ್ ಬೆಳ್ತಂಗಡಿ, ದ.ಕ ಜಿಲ್ಲಾ ಸಮಿತಿಯ ಸದಸ್ಯರಾದ ಅಬೂಬಕ್ಕರ್ ಮದ್ದ ಹಾಗೂ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರುಗಳು ಆಗಮಿಸಲಿದ್ದಾರೆ.