ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಆ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 2024-2027ರ ಅವಧಿಯ ಆಂತರಿಕ ಚುನಾವಣೆ

Published

on

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 2024-2027 ರ ಅವಧಿಯ ಆಂತರಿಕ ಚುನಾವಣೆಯು ರಾಷ್ಟ್ರ ವ್ಯಾಪಿಯಾಗಿ ನಡೆಯುತ್ತಿದ್ದು ಅದರ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಆಂತರಿಕ ಚುನಾವಣೆಯು ದಿನಾಂಕ 29/08/2024 ರಂದು ಪಡೀಲಿನ ಟ್ರಿನಿಟಿ (MDS) ಹಾಲ್ ನಲ್ಲಿ ನಡೆಯಲಿದೆ.

 

 

ಅಸೆಂಬ್ಲಿ ಪ್ರತಿನಿದಿ ಸಭೆಗೆ ಎಸ್.ಡಿ.ಪಿ.ಐ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಎಸ್.ಡಿ.ಪಿ.ಐ ದ.ಕ ಜಿಲ್ಲಾ ಕಾರ್ಯದರ್ಶಿಯಾದ ಅಕ್ಬರ್ ಬೆಳ್ತಂಗಡಿ, ದ.ಕ ಜಿಲ್ಲಾ ಸಮಿತಿಯ ಸದಸ್ಯರಾದ ಅಬೂಬಕ್ಕರ್ ಮದ್ದ ಹಾಗೂ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರುಗಳು ಆಗಮಿಸಲಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version