Published
4 months agoon
By
Akkare News
ಮೂಲತಃ ಸಾಗರ ನಿವಾಸಿಯಾಗಿರುವ ಜಾನ್ಸನ್ ಕಿರಣ್ ಡಿಸೋಜ ದ.ಕ.ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಮಂಗಳೂರು ಗ್ರಾಮಾಂತರ ಹಾಗೂ ಮಂಗಳೂರು ಕೇಂದ್ರ ಕಚೇರಿಯಲ್ಲಿಯೂ ಕರ್ತವ್ಯ ನಿರ್ವಹಿಸಿರುತ್ತಾರೆ.
ಇದೀಗ ಪುತ್ತೂರು ನಗರ ಪೊಲೀಸ್ ಠಾಣೆಗೆ ಇನ್‌ಸ್ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದಾರೆ.