Published
4 months agoon
By
Akkare News
ಠಾಣೆಗೆ ಮಹಿಳೆ ಆಗಮಿಸಿದ ಸಮಯದಲ್ಲಿ ರಾಜಾರಾಮ್ ಭಟ್ ಮತ್ತು ಇತರರು ಮಹಿಳೆಯ ಬೆಂಬಲಕ್ಕೆ ನಿಂತಿದ್ದಾರೆ ಎಂಬ ಮಾಹಿತಿ ಕೂಡ ಇದೆ. ಇಂದು ಖ್ಯಾತ ವಕೀಲರೊಂದಿಗೆ ಚರ್ಚಿಸಿ ದೂರು ನೀಡುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಮಹಿಳೆಯು ತನ್ನ ಪುತ್ರಿಯೊಂದಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಠಾಣೆಗೆ ಬಂದ ಮಹಿಳೆಯನ್ನು ಬಳಿಕ ಆಟೋ ರಿಕ್ಷಾದಲ್ಲಿ ತೆರಳುವಂತೆ ಸೂಚಿಸಿ ಬಳಿಕ ಹಿಂದಿನಿಂದ ಪೊಲೀಸ್ ಜೀಪಿನಲ್ಲಿ ಪೊಲೀಸರು ಭದ್ರತೆಯೊಂದಿಗೆ ಮನೆಯ ತನಕ ಬಿಟ್ಟು ಬಂದಿದ್ದಾರೆ ಎಂದು ತಿಳಿದು ಬಂದಿದೆ.