ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದವರ, ಶೋಷಿತರ ಧ್ವನಿಯಾಗಿದ್ದರು- ಎಂ. ಬಿ. ವಿಶ್ವನಾಥ ರೈ ಪುತ್ತೂರು: ಪುತ್ತೂರು ಕಾಂಗ್ರೆಸ್ ಹಿಂದುಳಿದ ವರ್ಗ ಘಟಕ ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯನ್ನು ಪುತ್ತೂರು ಬ್ಲಾಕ್...
ಪುತ್ತೂರು; ಕೆಯ್ಯೂರು ಗ್ರಾಟಮದ ಬಜರಗಂದಳ ಮುಖಂಡ ಯುವಕನೋರ್ವ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಬಜರಂಗದಳ ಸುರಕ್ಷಾ ಪ್ರಮುಖ್ ಆಗಿರುವ ಉದ್ದಳೆ ನಿವಾಸಿ ಸಚಿನ್ (೨೭) ಆತ್ಮಹತ್ಯೆ ಮಾಡಿಕೊಂಡ...
ಮೆಸ್ಕಾಂ ಪುತ್ತೂರು ನಗರ ಉಪವಿಭಾಗದ ಪುತ್ತೂರು 2 ಶಾಖಾ ವತಿಯಿಂದ ವಿದ್ಯುತ್ ಕೃಷಿ ಪಂಪು ಸೆಟ್ ಸ್ಥಾವರಗಳ RR ನಂಬ್ರ ಗಳಿಗೆ ಪ್ರಸ್ತುತ ಮಾಲೀಕರ/ಬಳಕೆದಾರರ ಆಧಾರ್ ನಂಬ್ರಗಳನ್ನು ಕಡ್ಡಾಯ ಲಿಂಕ್ ಮಾಡುವ ಕಾರ್ಯಕ್ಕೆ ಗ್ರಾಹಕರಿಗೆ ಅನೂಕೂಲವಾಗುವಂತೆ...
ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು ಅವರು ಯುವವಾಹಿನಿ ರಿ....
ತಾರೀಕು 20-08-2024ರಂದು ಭಕ್ತಕೋಡಿ ಎಮ್ ಜಿ ಎಮ್ ಪ್ರೌಢ ಶಾಲೆಯಲ್ಲಿ ಶಾಲಾ ಎಸ್.ಡಿ. ಎಂ. ಸಿ ಯೊಂದಿಗೆ ಸೇರಿ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಫ಼ೋಕ್ಸೋ ಸಮ್ಮಂದ ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ...
ಬೆಳ್ತಂಗಡಿ: ಮನೆಯ ಅಂಗಲದಲ್ಲೇ ನಿವೃತ್ತ ಶಿಕ್ಷಕನೋರ್ವನ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆಯಾದ ವ್ಯಕ್ತಿ. ಮನೆಯ ಅಂಗಲದಲ್ಲೇ ಮಾರಕಾಸ್ತ್ರಗಳಿಂದ ಬಾಲಕೃಷ್ಣ ಅವರ ಮೇಲೆ ದಾಳಿ ಮಾಡಲಾಗಿದೆ. ಬಳಿಕ...
ವಿಟ್ಲ: ಮಕ್ಕಳ ಕಲಿಕಾ ಸೌಕರ್ಯಕ್ಕೆ ಹಾಸ್ಟೆಲ್ ನಿರ್ಮಾಣ ಮಾಡಲೆಂದು ಸರಕಾರ ಸುಮಾರು ಒಂದು ಕೋಟಿಗೂ ಮಿಕ್ಕಿ ಅನುದಾನದಲ್ಲಿ ವಿಟ್ಲದಲ್ಲಿ ಹಾಸ್ಟೆಲ್ ಕಟ್ಟಡಕ್ಕೆ ಅನುದಾನವನ್ನು ನೀಡಿತ್ತು. ಕಟ್ಟಡದ ಕಾಮಗಾರಿಯೂ ನಡೆದಿತ್ತು. ಎಲ್ಲಾ ಕೆಲಸ ಪೂರ್ಣಗೊಂಡು ಕಟ್ಟಡ ಇನ್ನೇನು...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 170 ನೇ ವರ್ಷದ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಗ್ಯಾರಂಟಿ ಸಮಿತಿ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಉಮನಾಥ ಶೆಟ್ಟಿ ಪೆರ್ನೆ...
ಮಂಗಳೂರು:ನಗರದಲ್ಲಿ ₹ 500ರ ಮುಖ ಬೆಲೆಯ ಖೋಟಾ ನೋಟು ಚಲಾವಣೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೊಮವಾರ ಬಂಧಿಸಿದ್ದಾರೆ. ಅವರಿಂದ 427 ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರ ಪೊಲೀಸ್...
ಮಾನ್ಯ ಶಾಸಕರಿಗೆ ಧನ್ಯವಾದಗಳು ಕಾಡು ಹಂಧಿ ದಾಳಿಗೆ ಗಂಭೀರ ಗಾಯಗೊಂಡ ಅರಿಯಡ್ಕ ಗ್ರಾಮದ ಮನ್ನಾಪು ನಿವಾಸಿ ಧನುಷ್ ಕುಂಬ್ರ ಪೆಟ್ರೋಲ್ ಬಂಕ್ ಉದ್ಯೋಗಿ 20.8.2024 ರಂಧು ಎಂದಿನಂತೆ ಬೆಳಗಿನ ಜಾವಾ ಮನೆಯಿಂದ ಕುಂಬ್ರ ಪೆಟ್ರೋಲ್ ಬಂಕ್...