78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ನೆಕ್ಕಿಲಾಡಿ ಜಂಕ್ಷನ್ ನಲ್ಲಿ ನಡೆಯಿತು. ಧ್ವಜಾರೋಹಣ ವನ್ನು ಬಹುಮಾನ್ಯರಾದ ಇಸ್ಮಾಯಿಲ್ ಮೇದರಬೆಟ್ಟು ನೆರವೇರಿಸಿದರು.ಸಂದೇಶಭಾಷಣವನ್ನು ಅಡ್ವೊಕೇಟ್ ಅಬ್ದುಲ್ ರೆಹಮಾನ್ ಬಂಡಾಡಿ ಮಾಡಿದರು .ವೇದಿಕೆಯಲ್ಲಿ ಎಸ್ಡಿ.ಪಿ.ಐ...
ಪುತ್ತೂರು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ ಧರ್ಮಪಾಲ್ ಗೌಡ ಇವರು ಧ್ವಜಾರೋಹಣಗೈದ್ದು ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ 78ನೇ ಸ್ವಾತಂತ್ರಕ್ಕೆ ಶುಭಹಾರೈಸಿದ್ಧರು. ನಿವೃತ್ತ ಸೈನಿಕರಾದ ಪುಂಡರೀಕ್ಷಾ ಗೌಡ ಇವರು ಕಾರ್ಯಕ್ರಮ ನಿರೂಪಿಸಿದರು.ಪಶು ಆಸ್ಪತ್ರೆಯ...
ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ನೂರುಲ್ ಹುದಾ ಮದರಸ ನೆಕ್ಕರೆ ಆಲಂಕಾರು ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ. A&B ಬಿಲ್ಡಿಂಗ್ ಅಂಗಡಿ ಮಾಲಕರು ಹಾಗೂ ಕರಾವಳಿ ಯೂಥ್ ಫ್ರೆಂಡ್ಸ್ ವತಿಯಿಂದ ಸಿಹಿ ತಿಂಡಿ ವಿತರಣೆ. ಹೌದು...
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಪೂಜಾ ಮೈದಾನದಲ್ಲಿ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಧ್ವಜಾರೋಹಣ ನೆರವೇರಿಸಿ ನೂತನ ಧ್ಥಜಸ್ಥಂಭವನ್ನು ಲೋಕಾರ್ಪಣೆಗೊಳಿಸಿದರು. ...
ಪುತ್ತೂರು: ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ನಡೆದ 78ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ ರಾಜಾರಾಮ್ ಧ್ವಜಾರೋಹಣ ನೆರವೇರಿಸಿದರು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಭಾಗವಹಿಸಿದ್ದರು.
ಪುತ್ತೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳಾಗಿದ್ದು, ಇಂದು 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದು, ಯುವಜನತೆ 78 ವರ್ಷಗಳಲ್ಲಿ ದೇಶದಲ್ಲಿ ಆದ ಅಭಿವೃದ್ದಿಯ ಕುರಿತು ಚಿಂತಿಸದೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕಾದ ಅಗತ್ಯವಿದೆ ಎಂದು...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ, ಅದ್ರಾಮ ಎನ್ (CHC 811) ರವರು 2023 ನೇ ಸಾಲಿನ, ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುತ್ತಾರೆ....
ಪುತ್ತೂರು ಆ 15.ಅರಿವು ಕೇಂದ್ರ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಡಿಂಬಾಡಿ ಇಲ್ಲಿ ಅರಿವು ಕೇಂದ್ರದ ಲಾಂಛನದ ನಾಮಫಲಕ ಅನಾವರಣವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ್ ಪೂಜಾರಿ ಇವರು ನೆರವೇರಿಸಿದರು. ...
ಪುತ್ತೂರು : ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನಡೆಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಆಕರ್ಷಣ್ ಅವರು,ನಮ್ಮ ಹಿರಿಯರು ಜಾತಿ ,ಧರ್ಮ ಭೇದವಿಲ್ಲದೆ ನಡೆಸಿದ ಒಗ್ಗಟ್ಟಿನ ಹೋರಾಟದ...
ಪುತ್ತೂರು ಆ 15. ಕೋಡಿಂಬಾಡಿ ಪಂಚಾಯತ್ ಸ್ವಾತಂತ್ರೋತ್ಸವ ನಡೆಯಿತು, ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ್ ಪೂಜಾರಿ ಇವರು ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು , ಪಂಚಾಯತು ಅಭಿವೃದ್ಧಿ ಅಧಿಕಾರಿಯವರಾದ...