ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ ಮೂಲಕ ನೆಹರು ಮತ್ತು ಇಂದಿರಾಗಾಂಧಿಯವರ...
ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯಿರುವ ಐತಿಹಾಸಿಕ ಗಾಂಧೀಕಟ್ಟೆಯಲ್ಲಿ ದೇಶದ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿ, ನಶೆ ಮುಕ್ತ ಭಾರತ ಸಂದೇಶ ನೀಡಿದರು. ನಂತರ...
ಕಾಣಿಯೂರು: ಶತಮಾನೋತ್ಸವಸ ಸಂಭ್ರಮದಲ್ಲಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಪರಿಗಣಿಸಿ ದ.ಕ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಆ.14ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ...
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಪುತ್ತೂರು ನಗರ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಪ್ರಭು ಹಾಗೂ...
ಪುತ್ತೂರು: ಮೊಟ್ಟೆತ್ತಡ್ಕ ಮಿಶನ್ ಮೂಲೆ ಜನತಾ ಕಾಲನಿ ಪರಿಸರದಲ್ಲಿ ಮೊಬೈಲ್ ಟವರ್ ಸ್ಥಾಪನೆಗೆ ವಿರೋಧಿಸಿ ಕೆಮ್ಮಿಂಜೆ ಗ್ರಾಮದ ಮಿಶನ್ ಮೂಲೆ ಜನತಾ ಕಾಲನಿ ಪರಿಸರದ ನಿವಾಸಿಗಳಿಂದ ಆ.14 ರಂದು ಪ್ರತಿಭಟನೆ ನಡೆಯಿತು. ಸ್ಥಳೀಯ ಸಂಸ್ಥೆಗಳ...
ಉಪ್ಪಿನಂಗಡಿ ಆ 14,ದಿನಾಂಕ 16-08- 2024ನೇ ಶುಕ್ರವಾರ ಮುದ್ಯ ಶ್ರೀ ಪಾರ್ವತೀ ಪಂಚಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವ ಸಭಾಂಗಣದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಲಿರುವುದು. ಈ ಪ್ರಯುಕ್ತ ದೇವಸ್ಥಾನದ ಆವರಣ ಸ್ವಚ್ಚತಾ ಕಾರ್ಯವನ್ನು ಶೌರ್ಯ...
ಪುತ್ತೂರು: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಏಣೆ ಖರ್ಗೆ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ -ದೆ ಇಲಾಖೆ, ಕರ್ನಾಟಕ ಪಂಚಾಯತ್...
ಪುತ್ತೂರು: ಮಂಗಳೂರು ನಗರದಲ್ಲಿ ಕಾರ್ಯಾಚರಿಸುತ್ತಿರುವ ಜಿಲ್ಲಾ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡಬಾರದು ಎಂದು ನಾನು ಸರಕಾರವನ್ನು ಆಗ್ರಹಿಸಿಯೂ ಇಲ್ಲ ಮತ್ತು ಈ ವಿಚಾರದಲ್ಲಿ ನಾನು ವಿಧಾನ ಪರಿಷತ್ ನಲ್ಲಿ ಆಗ್ರಹವನ್ನೂ ಮಾಡಿಲ್ಲ ಎಂದು...
ಉತ್ತರ ಪ್ರದೇಶದ ಆಯೋಧ್ಯೆಯ ರಾಮಪಥ ಮತ್ತು ಭಕ್ತಿಪಥ ಮಾರ್ಗಗಳಲ್ಲಿ ಅಳವಡಿಸಲಾಗಿದ್ದ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ದೀಪಗಳು ಕಳ್ಳತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೂ. 50 ಲಕ್ಷ ಮೌಲ್ಯದ 36 ಪ್ರೊಜೆಕ್ಟರ್ ಲೈಟ್ ಹಾಗೂ...
ಬಾಂಗ್ಲಾದೇಶದ ನ್ಯಾಯಾಲಯವು ಕಳೆದ ತಿಂಗಳು ನಾಗರಿಕ ಅಶಾಂತಿಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚಾಟಿತ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ಆಡಳಿತದ ಆರು ಪ್ರಮುಖ ವ್ಯಕ್ತಿಗಳ ಮೇಲೆ ಮಂಗಳವಾರ ಕೊಲೆ ತನಿಖೆಯನ್ನು...