ಕಂಬಳ ಪ್ರೇಮಿಗಳಿಗೆ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್ ಶೆಟ್ಟಿ ಸಿಹಿ ಸುದ್ದಿ ನೀಡಿದ್ದಾರೆ. ಹೌದು, ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯುವ ಮೂಲಕ ಈ ಬಾರಿಯ ಕಂಬಳ (Kambala) ಋತು ಆರಂಭವಾಗಲಿದೆ. ನಂತರ...
ಪ್ಯಾರಿಸ್ ನಲ್ಲಿ ನಡೆಯುತ್ತಿರುವ 2024ರ ಒಲಂಪಿಕ್ ಕ್ರೀಡಾಕೂಟದಲ್ಲಿ 57 ಕೆಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದ ಭಾರತದ ಕುಸ್ತಿಪಟು ಅಮನ್ ಅವರನ್ನು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಕುಸ್ತಿ...
ಆ 11: ಕೋಡಿಂಬಾಡಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ಟ್ರಸ್ಟ್ ನ ಸಭೆಯು ಶಾಸಕರಾದ ಅಶೋಕ್ ಕುಮಾರ್ ಯವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು....
ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಕೆ. ಪಿ. ಎಸ್. ಪ್ರೌಢಶಾಲೆ ಕೆಯ್ಯೂರುನಲ್ಲಿ ಆ. 7ರಂದು ಜರುಗಿದ ಕ್ಲಸ್ಟರ್ ಮಟ್ಟದ ಚೆಸ್ ಪಂದ್ಯಾಟದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ 7ನೇ ತರಗತಿಯ ಆರೋಹಿ ಯಶವಂತ್ -ಪ್ರಥಮ ಸ್ಥಾನ...
ಕೋಡಿಂಬಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ….. ಬಿಡುಗಡೆಗೊಳಿಸಲಾಯಿತು…..
ಪುತ್ತೂರು: ಸಾಧಕರನ್ನು ಸನ್ಮಾನಿಸುವಾಗ ಆ ಸನ್ಮಾನ ಅವರಿಗೆ ಮಾತ್ರವಲ್ಲ ಅವರ ಸಾಧನೆಗೆ ಕಾರಣಕರ್ತರಾದ ಇಡಿ ಕುಟುಂಬಕ್ಕೆ ಸಲ್ಲಬೇಕೆಂಬ ನಿಟ್ಟಿನಲ್ಲಿ ಸಾಧಕರ ಜೊತೆ ಅವರ ಕುಟುಂಬವನ್ನೂ ಸನ್ಮಾನಿಸುವ ವಿಶೇಷ ಕಾರ್ಯಕ್ರಮ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ...
ಉಪ್ಪಿನಂಗಡಿ: ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್...
*ಗ್ರಾಹಕ ಗುಣಮಟ್ಟದ ಸೇವೆ ಅವಲಂಭಿತ – ಅಶೋಕ್ ಕುಮಾರ್ ರೈ *ಸಂಸ್ಥೆಯಿಂದ ವ್ಯಕ್ತಿಯ ವ್ಯಕ್ತಿತ್ವವನ್ನು ಗುರುತಿಸುವ ಕೆಲಸ ಆಗಿದೆ – ಸಂಜೀವ ಮಠಂದೂರು *ಉದ್ಯಮ ಜಿಲ್ಲೆಯಾದ್ಯಂತ ಪಸರಿಸಲಿ – ಸೀತಾರಾಮ ರೈ ಕೆದಂಬಾಡಿಗುತ್ತು *ಗ್ರಾಹಕರಿಗೆ ತೃಪ್ತಿಯಾಗುವ...
ಮೈಸೂರು: “ಹುಲಿ” ಅನ್ನೋ ಮದ್ಯ ಇದೀಗ ಕರ್ನಾಟಕ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಸಂಚಲನ ಸೃಷ್ಟಿಸಲು ಸಜ್ಜಾಗಿದೆ. ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತಯಾರಾದ ಇಂಡಿಯಾದ ಮೊದಲ ಜಾಗರಿ ರಮ್ ಇದಾಗಿದೆ. ಭಾರತದಲ್ಲಿ ಹಲವು ಬ್ರ್ಯಾಂಡ್...
ತುರ್ತು ಸೇವೆಯಲ್ಲಿ ಸದಾ ಹೆಸರುವಾಸಿಯಾಗಿರುವ.. ಮತ್ತು ತುರ್ತು ಎತ್ತರದಲ್ಲಿ ಯುವಕರಿಗೆ ಪ್ರೇರೇಪಿಸುವ ಸತತ..12753 ಯುವಕರಿಂದ ರಕ್ತದಾನ ಮಾಡಿದ ಹೆಮ್ಮೆಯ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಮತ್ತು ಪ್ರಾದೇಶಿಕ ರಕ್ತಪೂರ್ಣ...