ದಿನಾಂಕ 04 / 08 / 2024 ರಂದು ಆಟಿ ಅಮಾವಾಸ್ಯೆ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ...
ಮಂಗಳೂರು : ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ಇಲಾಖೆಯಲ್ಲಿ ಹಗರಣ ಆಗಿದೆ ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ...
ಪುತ್ತೂರು : ಭಾರೀ ಮಳೆಯಿಂದಾಗಿ ಹಾನಿಗೊಳಗಾದ ನೆಹರುನಗರದ ರೈಲ್ವೇ ಸೇತುವೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ವೀಕ್ಷಿಸಿದರು. ಕೆಲ ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡ ನೆಹರುನಗರದ ರೈಲ್ವೇ ಸೇತುವೆ ಮಳೆಯಿಂದಾಗಿ...
ಪುತ್ತೂರು: ವಿಶ್ವ ಜನ ಸಂಖ್ಯೆಯ ದಿನವನ್ನು ಯಾರೂ ಗಂಭಿರವಾಗಿ ಪರಿಗಣಿಸದಿರುವುದೇ ಜನಸಂಖ್ಯೆ ಏರಿಕೆಗೆ ಕಾರಣವಾಗಿದೆ. ಭಟ್ ‘ಇಟ್ ಈಸ್ ಎ ಡೇಂಜರರ್ಸ್ ಡಿಸೀಸ್’ ಇದಕ್ಕೆ ಕಂಟ್ರೋಲ್ ಇಲ್ಲಾಂದ್ರೆ ದೇಶದ ಆರ್ಥಿಕ ಪರಿಸ್ಥಿತಿಗೆ ತೊಂದರೆ ಆಗಬಹುದು. ...
ಪಂಜ ಲಯನ್ಸ್ ಕ್ಲಬ್ ವತಿಯಿಂದ ಆ.4ರಂದು ಸಂಜೆ ಗಂಟೆ 6.30 ರಿಂದ ಆಟಿ ಉತ್ಸವ ಪಂಜ ಲಯನ್ಸ್ ಭವನದಲ್ಲಿ ಜರುಗಲಿದೆ. ಲಯನ್ಸ್ ಜಿಲ್ಲೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಪೂಜಾರಿ ಮೇಲ್ಕಾರ್ ಉದ್ಘಾಟಿಸಲಿದ್ದಾರೆ. ...
ಪುತ್ತೂರು ನಗರಸಭೆ ವ್ಯಾಪ್ತಿಯ ಬನ್ನೂರು ಪಡೀಲ್ ಹಾರಾಡಿ ವಿದ್ಯುತ್ ಲೈನಿಗೆ ತಾಗಿಕೊಂಡ ಅಪಾಯಕಾರಿ ಮರವನ್ನು ಶಾಸಕರ ಸೂಚನೆಯ ಮೇರೆಗೆ ಪುತ್ತೂರು ಮೆಸ್ಕಾಂ ಅಧಿಕಾರಿಗಳಾದ ರಾಮಚಂದ್ರ ಹಾಗೂ ರಾಜೇಶ್ ಇವರು ಮಾರ್ಗದರ್ಶನದಲ್ಲಿ ಇಂದು ಮುಂಜಾನೆಯಿಂದ ತೆರವು ಕಾರ್ಯ...
ಬಂಟ್ವಾಳ : ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ ದೌರ್ಬಲ್ಯ ಗಳ ವಿರುದ್ಧ ಮೀಸಲಿಡಬೇಕು. ಶಿಕ್ಷಣದಿಂದ ಸರ್ವ ಸಂಕಷ್ಟಗಳನ್ನು ದೂರ ಮಾಡಬೌದು, ಶಿಕ್ಷಣವನ್ನು ಪ್ರೀತಿಸಿದ್ದಲ್ಲಿ ಅದು ನಮ್ಮನ್ನು ಉನ್ನತ ಸ್ಥಾನದಲ್ಲಿ ಇಡಲು ಸಾಧ್ಯ. ಈ ನಿಟ್ಟಿನಲ್ಲಿ...
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿ ಸಿರುವ ಮೈಸೂರು ಚಲೋ ಪಾದಯಾತ್ರೆ ಶನಿವಾರ ಬೆಳಗ್ಗೆ 8 ಗಂಟೆಗೆ ಜೆಡಿಎಸ್ ಜತೆಗೂಡಿಯೇ ಪ್ರಾರಂಭವಾಗಲಿದೆ. ಇದ ರೊಂದಿಗೆ ರಾಜ್ಯ ಸರಕಾರದ ವಿರುದ್ಧಎನ್ಡಿಎ ಮೈತ್ರಿಕೂಟ ಅಧಿಕೃತವಾಗಿ ರಣಕಹಳೆ...
ಪುತ್ತೂರು ಆ 3: ಉಪ್ಪಿನಂಗಡಿ ವಲಯದ ನಿನ್ನಿ ಕಲ್ಲು ಕಾರ್ಯಕ್ಷೇತ್ರದ ಮೇಘ ಸಂಘದ, ಸವಿತಾ ಅವರ ಮಗನ ಚಿಕಿತ್ಸೆಯ ಆಸ್ಪತ್ರೆಯ ವೆಚ್ಚ ರೂ. 5000 ಸಂಪೂರ್ಣ ಸುರಕ್ಷಾ ಮೊತ್ತದ ಚೆಕ್ಕನ್ನು ಶ್ರೀ...
ವಿಟ್ಲ: ಮದ್ಯದ ನಶೆಯಲ್ಲಿದ್ದ ರೌಡಿಶೀಟರ್ ಸರಣಿಯಾಗಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ರೌಡಿಶೀಟರ್ ಕೇಪು ಗ್ರಾಮದ ಗಣೇಶ್ ಎಂಬಾತನು ಇಂದು ಸಂಜೆ ನಾಲ್ಕು ಮಾರ್ಗದಿಂದ ಪುತ್ತೂರು ಕಡೆಗೆ...