ಪುತ್ತೂರು: ಪುತ್ತೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಬಪ್ಪಳಿಗೆಯಲ್ಲಿ ಗುಡ್ಡ ಕುಸಿಯುವ ಭೀತಿಯಲ್ಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ ವೇಳೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗುವುದು ಎಂದು ಪುತ್ತೂರು ಸಹಾಯಕ ಕಮೀಷನರ್ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ...
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ, ದೊಡ್ಡ ತಪ್ಪಲು ಗ್ರಾಮದ ಬಳಿ ಬುಧವಾರ ಗುಡ್ಡ ಕುಸಿತ ಉಂಟಾಗಿದ್ದು, ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ಬದಲಿ...
ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾಠ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದ್ದು,ಸನ್ಮಾನಿತರ ನಿವಾಸಕ್ಕೆ ಸಂಘದ ಅಧ್ಯಕ್ಷ ಕಾವು...
ಜಾರಿ ಬಿದ್ದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಾಲು ಹಾಗು ಸೊಂಟಕ್ಕೆ ಗಾಯವಾಗಿರುವುದರಿಂದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ನಾಲ್ಕು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶಾಸಕರ ಕ್ಷೇತ್ರದ...
ಪುತ್ತೂರು: ಗುಡ್ಡ ಕುಸಿತದ ಪುತ್ತೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ- ಬಪ್ಪಳಿಗೆಯಲ್ಲಿ ಸದ್ಯ ರಸ್ತೆ ಕ್ಲೀಯರ್ ಆಗಿದೆ. ಬೆಳಗ್ಗಿನಿಂದ ಮಧ್ಯಾಹ್ನದ ತನಕ 4 ಜೆಸಿಬಿಗಳು, 1 ಹಿಟಾಚಿಯಿಂದ ಸತತ 9 ಗಂಟೆ ಮಣ್ಣು ತೆರವು ಕಾರ್ಯಾಚರಣೆ ನಡೆಸಿದ್ದು,...
ಪುತ್ತೂರು: ಹಟ್ಟಿಗೆ ಗುಡ್ಡ ಕುಸಿದು ಹಟ್ಟಿಯಲ್ಲಿದ್ದ ದನಗಳು ಮೃತಪಟ್ಟ ಸ್ಥಳಕ್ಕೆ ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್ ಭೇಟಿ ನೀಡಿದ್ದು ನಾಲ್ಕು ದನಗಳನ್ನು ಕಳೆದುಕೊಂಡ ಗಂಗಯ್ಯ ಗೌಡರಿಗೆ 25ಸಾವಿರ ಮತ್ತು ವಿಶ್ವನಾಥ...
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಒಳನಾಡು...
ಬಂಟ್ವಾಳ : ಅಸ್ಪ್ರಶ್ಯತೆ ಎಂಬ ಕಳೆ ಬೇರನ್ನು ಕಿತ್ತು ಹಾಕಿ, ಎಲ್ಲರಿಗೂ ಭಗವಂತನ ಸೇವೆಯಲ್ಲಿ ನಿಸ್ಸಂಕೋಚವಾಗಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಗುರುಗಳನ್ನು ನಾವು ನಿತ್ಯವು ಸ್ಮರಿಸಬೇಕು ಎಂದು ಯುವವಾಹಿನಿ (ರಿ. )ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್...
ಪುತ್ತೂರು.ಆ.02 :ವಿಪರೀತ ಮಳೆಯಿಂದ ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೋಡಿಂಬಾಡಿ ಎಂಬಲ್ಲಿ ಭೂಕುಸಿತದಿಂದ ವಿದ್ಯುತ್ ಕಂಬ ಹಾನಿ ಆಗಿರುವುದರಿಂದ ತಕ್ಷಣ ಎಚ್ಚೆತ್ತುಕೊಂಡ ಮೆಸ್ಕಾಂ ಇಲಾಖೆ ಅಪಾಯದಲ್ಲಿದ್ದ ಕಂಬವನ್ನು ತೆಗೆದು ರಸ್ತೆಯ ಇನ್ನೊಂದು ಬದಿಗೆ ಹಾಕುವುದರ ಮುಖಾಂತರ ಮೆಸ್ಕಾಂ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಿರಂತರವಾಗಿ ಸುರಿಯುತಿರುವ ಮಳೆಯಿಂದ ಭಾರಿ ಹನಿ ಸಂಭವಿಸಿದೆ .ಮನೆಯ ಮೇಲ್ಚಾವಡಿ ಕುಸಿದು ಬಿದ್ದಿದ್ದು, ರಸ್ತೆಯ ಸಂಪರ್ಕವು ತಡೆಯಲ್ಪಟ್ಟಿದೆ . ಈ ಸಂದರ್ಭದಲ್ಲಿ ನಮ್ಮ ಬೆಂಗಳೂರು ಕಂಬಳ ಅಧ್ಯಕ್ಷರು ಹಾಗೂ...