ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಲ್ಲಿಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದ್ದು ಕ್ಷೇತ್ರದ ಭೇಟಿ ಹಾಗೂ ತುರ್ತು ವ್ಯವಸ್ಥೆ ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕ ಅಶೋಕ್ ರೈ ಯವರು ಇಂದು...
ಪುತ್ತೂರು : ಧರೆ ಕುಸಿದು ಮೂರು ಮನೆಗಳಿಗೆ ಹಾನಿಯುಂಟಾದ ಘಟನೆ ಸಂಭವಿಸಿದೆ. ಬೆಳ್ಳಿಪ್ಪಾಡಿ ಅಂದ್ರಿಗೇರಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಮನೆಗಳಿಗೆ ಹಾನಿಯಾಗಿದ್ದು, ಹಟ್ಟಿಯಲ್ಲಿದ್ದ ದನಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆನ್ನಲಾಗಿದೆ.
ಪುತ್ತೂರು ಕ್ಷೇತ್ರದ ಹಲವಾರು ಕಡೆ ಭೂಕುಸಿತ ಮತ್ತು ನೆರೆ ಬಂದು ವಿಪರೀತ ಹಾನಿ ಆಗಿರುವುದು ಕಂಡುಬಂದ ತಕ್ಷಣ ಬೆಂಗಳೂರಿನಲ್ಲಿದ್ದ ಶಾಸಕರು ಎಲ್ಲಾ ಅಧಿಕಾರಿಗಳಿಗೆ ತಿಳಿಸಿ ತಕ್ಷಣ ಭೇಟಿ ನೀಡುವ ಕೆಲಸ ಮಾಡಿದ್ದಾರೆ. ಇಂದು ನಡೆಯಬೇಕಿದ್ದ...
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ...
ಮಡಿಕೇರಿ ಆ.01. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್, 02 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರು ಆಗಸ್ಟ್, 02 ರಂದು ಬೆಳಗ್ಗೆ 11.30 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲದಲ್ಲಿ ರಸ್ತೆ...
ಪುತ್ತೂರು. ಗೋವು ಕಳ್ಳರ ವಿಪರೀತ ಉಪಚಟದಿಂದ ಗೋವು ಕದ್ದುಕೊಂಡು ಹೋಗುವ ರಭಸದಲ್ಲಿ ಒಂದು ದನ ತಪ್ಪಿಸಿಕೊಂಡು ಪುತ್ತೂರು ನಗರ ಗಣೇಶ್ ಫ್ಯಾಕ್ಟರಿಯ ಬಲಿ ಪತ್ತೆಯಾಗಿದೆ ಇದನ್ನು ನೋಡಿದ ಚಂದ್ರ ಬದಿನಾರು ಅವರು ಪಶು ವೈದ್ಯಾಧಿಕಾರಿ ಗೆ...
ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ...
Karnataka: ಕರ್ನಾಟಕದ ಮಲೆನಾಡು ಮತ್ತು ಕರಾವಳಿ (Karnataka) ಭಾಗದ 29 ತಾಲೂಕಿನ ಹಲವು ಕಡೆಗಳಲ್ಲಿ ಕೇರಳದ ವಯನಾಡಿನ ರೀತಿಯಲ್ಲೇ ಭೂಕುಸಿತ ಸಂಭವಿಸುವ ಅಪಾಯವಿದೆ. ಹೌದು ಭಾರೀ ಮಳೆ, ನೈಸರ್ಗಿಕವಾಗಿ ನೀರು ಹರಿಯುವಿಕೆಗೆ ತಡೆ, ಇಳಿಜಾರು ಪ್ರದೇಶದಲ್ಲಿ...
ವಯನಾಡ್: ಕಾಂಗ್ರೆಸ್ ಮುಖಂಡ ಮತ್ತು ವಯನಾಡ್ ಮಾಜಿ ಸಂಸದ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ವಯನಾಡ್ನ ಚೂರಲ್ಮಾಲಾಕ್ಕೆ ಭೇಟಿ ನೀಡಿದರು. ಜುಲೈ.30ರ ಮುಂಜಾನೆ ವಯನಾಡಿನ ಮುಂಡಕ್ಕೈ ಮತ್ತು ಚುರಲ್ಮಾಲಾದಲ್ಲಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಸಿದಂತೆ ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖವಾಗಿರುವ ಅಂಶಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಸಿದ್ದರಾಮಯ್ಯಗೆ ನೋಟಿಸ್...