ಮಾಂಸ, ಬೈಕ್, ಮೊಬೈಲ್ ವಶ. ನಾಗರ ಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಭೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ, ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ....
ಪುತ್ತೂರು ಆ .27 : ದಿನಾಂಕ 09.09.2024 ರಂದು ಸಂಜೆ 4:00ಗೆ ಸೇಡಿಯಾಪು ಕ್ರೀಡಾಂಗಣದಲ್ಲಿ ನಡೆಯುವ ಅಕ್ಕರೆ ವರುಷದ ಹರುಷ ಕಾರ್ಯಕ್ರಮ ದಲ್ಲಿ,ಪ್ರತಿಭಾ ಪುರಸ್ಕಾರ,ಸನ್ಮಾನ ಮತ್ತು ಪ್ರಸಿದ್ಧ ಕಲಾವಿದರಿಂದ ಡ್ಯಾನ್ಸ್ ಧಮಾಕ, ರಸಮಂಜರಿ ಮತ್ತು ವಿವಿಧ...
ಪುತ್ತೂರು: ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿ ಜಾನ್ಸನ್ ಕಿರಣ್ ಡಿಸೋಜ ಆಗಮಿಸಿದ್ದಾರೆ. ಮೂಲತಃ ಸಾಗರ ನಿವಾಸಿಯಾಗಿರುವ ಜಾನ್ಸನ್ ಕಿರಣ್ ಡಿಸೋಜ ದ.ಕ.ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಮಂಗಳೂರು ಗ್ರಾಮಾಂತರ ಹಾಗೂ...
ಕಡಬ, ಆ.27. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಪಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕುಂತೂರು...
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಅಬ್ಬರ ಮುನ್ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಕೊಂಚ ಬಿಡುವು ನೀಡಿದ್ದ ವರುಣ ಮುಂದಿನ ಒಂದು ವಾರಗಳ ಕಾಲ ಅಬ್ಬರಿಸುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ...
ಪುತ್ತೂರು;ಮೈಸೂರಿನಲ್ಲಿನಡೆದಸೀನಿಯರ್ ವೈಟ್ ಲಿಫ್ಟಿಂಗ್ ನ 81 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಪುತ್ತೂರಿನ ರಜತ್ ರೈ ಅವರನ್ನು ಶಾಸಕ ಅಶೋಕ್ ರೈ ಅವರು ತನ್ನ ಕಚೇರಿಯಲ್ಲಿ ಸನ್ಮಾನ ಮಾಡಿದರು. ಒಟ್ಟು 298...
ಪುತ್ತೂರು: ಪುತ್ತೂರು ಟ್ರಾಫಿಕ್ ಪೊಲೀಸರಿಂದ ಕಬಕದ ಸಾರ್ವಜನಿಕರಿಗೆ ನಿತ್ಯ ಕಿರುಕುಳ ಆಗುತ್ತಿದ್ದು, ಇದರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕಬಕದ ಸಾರ್ವಜನಿಕರ ನಿಯೋಗವೊಂದು ಶಾಸಕ ಅಶೋಕ್ ರೈ ಅವರಿಗೆ ಮನವಿ ಮಾಡಿದೆ. ಸ್ಥಳೀಯ ಮುಂದಾಳು ಮೋಹನ್...
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ‘( ಪಿಎಂ ಸೂರ್ಯ ಗೃಹ – ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 2024-2027 ರ ಅವಧಿಯ ಆಂತರಿಕ ಚುನಾವಣೆಯು ರಾಷ್ಟ್ರ ವ್ಯಾಪಿಯಾಗಿ ನಡೆಯುತ್ತಿದ್ದು ಅದರ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಆಂತರಿಕ...
ಭಾರತದ ರೈತರ ಪ್ರತಿಭಟನೆಯನ್ನು ಬಾಂಗ್ಲಾದೇಶದ ಹಿಂಸಾಚಾರಕ್ಕೆ ಹೋಲಿಸಿ ನಟಿ, ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆಯಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಂತರ ಕಾಯ್ದುಕೊಂಡಿದೆ. “ರೈತರ ಪ್ರತಿಭಟನೆ ಕುರಿತು ಬಿಜೆಪಿ ಸಂಸದೆ ಕಂಗನಾ...