Published
4 months agoon
By
Akkare Newsಪುತ್ತೂರು : ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ವತಿಯಿಂದ ಇಂದು ನಡೆದ ವೈಭವದ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಮತ್ತು ಅಶೋಕ್ ರೈ ಬ್ರಿಗೇಡ್ ಪುತ್ತೂರು ಇದರ ವತಿಯಿಂದ ವೈಭವದ ಮೊಸರುಕುಡಿಕೆ ಮೆರವಣಿಗೆಗೆ ಆಗಮಿಸಿದ ಎಲ್ಲಾ ಭಕ್ತಾಭಿಮಾನಿಗಳಿಗೆ ಸಿಹಿ ತಿಂಡಿ ಮತ್ತು ತಂಪು ಪಾನೀಯ ವಿತರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಶಾಸಕರಾದ ಅಶೋಕ್ ಕುಮಾರ್ ಅವರು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು. ಅಶೋಕ್ ರೈ ಬ್ರಿಗೇಡ್ ಇದರ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.