ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ;

Published

on

ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾ‌ರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್‌ಕ್ಟರ್ ಸತೀಶ್ ಜಿ.ಜೆ ಅವರ ನೇತೃತ್ವದಲ್ಲಿ ಬೆಂಗಳೂರಿನ ಪೈ ವಿಸ್ಟಾ ಹೊಟೇಲ್‌‌ & ಪಾರ್ಟಿ ಹಾಲ್‌ ಹೊಟೇಲ್‌ನಲ್ಲಿ ಮಹಜರು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

 

ಮಹಿಳೆಯನ್ನು ಸೆ.2 ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಬಳಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ಪಡೆದುಕೊಳ್ಳಲಾಗಿತ್ತು.

ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ಆಕೆ ನೀಡಿದ ದೂರಿನಲ್ಲಿರುವ ಬೆಂಗಳೂರು ಪೈ ವಿಸ್ಟಾ ಹೋಟೇಲ್ ಗೆ ತೆರಳಿ ಇಂದು ಮಹಜರು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement