Published
4 months agoon
By
Akkare News
ಮಹಿಳೆಯನ್ನು ಸೆ.2 ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಬಳಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ಪಡೆದುಕೊಳ್ಳಲಾಗಿತ್ತು.
ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ಆಕೆ ನೀಡಿದ ದೂರಿನಲ್ಲಿರುವ ಬೆಂಗಳೂರು ಪೈ ವಿಸ್ಟಾ ಹೋಟೇಲ್ ಗೆ ತೆರಳಿ ಇಂದು ಮಹಜರು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.