Published
4 months agoon
By
Akkare News
ಅಡ್ಕ ನಿವಾಸಿ ಅಂದಾಜು 23 ವರ್ಷದ ಯುವಕ ಸಿನಾನ್ ನಿನ್ನೆ ಹೊಳೆಗೆ ಹಾರಿದ್ದರು. ಇಂದು ಬೆಳಗ್ಗೆ ಉಪ್ಪಿನಂಗಡಿ ಮುಳುಗು ತಜ್ಞರ ತಂಡ ಮತ್ತು ಇತರರ ಸಹಾಯದಿಂದ ಮೃತದೇಹವನ್ನು ಪತ್ತೆ ಮಾಡಿರುವುದಾಗಿ ತಿಳಿದುಬಂದಿದೆ.
ನಿನ್ನೆ ಏಕಾಏಕಿ ಹೊಳೆಗೆ ಹಾರಿದ್ದ ಯುವಕನ ಪತ್ತೆಗೆ ಹುಡುಕಾಟ ನಡೆಸಲಾಗಿತ್ತು. ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು.