ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
2 years agoon
By
Akkare News
ಪುತ್ತೂರು:ಫ್ಯಾಶಿಯನ್ ಲೋಕದ ಹೊಸ ಅನಾವರಣ FASHION ZONE’ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ .9 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಪಿಂಗ್ ಸೆಂಟರ್ ನಲ್ಲಿ ನಡೆಯಲಿದೆ .
ನೂತನ ಮಳಿಗೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಉಧ್ಘಾಟಿಸಲಿದ್ದಾರೆ.ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ರವರು ದೀಪ ಪ್ರಜ್ವಲಿಸಲಿದ್ದಾರೆ .
ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ,ಮಾಜಿ ಶಾಸಕ ಸಂಜೀವ ಮಠಂದೂರು,ಶಾಸಕಿ ಶಕುಂತಲಾ ಟಿ ಶೆಟ್ಟಿ ,ಹಿಂದೂ ಮುಖಂಡರಾದ ಮುರಳಿಕೃಷ್ಣ ಹಂಸತಡ್ಕ,ಕೇಶವಶ್ರೀ ಶಾಪಿಂಗ್ ಸೆಂಟರ್ ನ ಮಾಲಕರಾದ ಅಜಿತ್ ನಾಯಕ್ ,ಪ್ರಕಾಶ್ ನಾಯಕ್,ದರ್ಬೆ ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಸಾದಿಕ್ ಎಸ್ .ಎಮ್,ಉದ್ಯಮಿಗಳಾದ ಪ್ರಸನ್ನ ಕುಮಾರ್ ಶೆಟ್ಟಿ ,ಸಹಜ್ ರೈ ಬಳಜ್ಜ ,ಅಕ್ಷಯ ಕಾಲೇಜಿನ ಚೇರ್ಮೆನ್ ಜಯಂತ ನಡುಬೈಲು ,ಕಿರುತೆರೆ ನಟ ಸುರೇಶ್ ರೈ ,ಸುಮಾ ಅಶೋಕ್ ರೈ ,ಅನಿತಾ ಹೇಮನಾಥ ಶೆಟ್ಟಿ ,ಚಲನ ಚಿತ್ರ ನಟಿ ರಚನಾ ರೈ ಅತಿಥಿ ಗಳಾಗಿ ಆಗಮಿಸಲಿದ್ದಾರೆ .