Published
2 years agoon
By
Akkare News
ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಬ್ರಾಂಡಿ ವಿಸ್ಕಿಗಳ ದರ ಭಾರಿ ಕಡಿತವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್‌ಗಳ ದರ ಕಡಿಮೆಯಾಗಿದೆ. ದುಬಾರಿ ಬೆಲೆಯ ಪ್ರೀಮಿಯಂ ಬ್ರ್ಯಾಂಡ್ ಮದ್ಯದ ದರ ಇಳಿಕೆಯಾಗಿದ್ದು ಕಡಿಮೆ ಬೆಲೆಯಲ್ಲಿ ಇವುಗಳನ್ನು ಖರೀದಿಸಬಹುದಾಗಿದೆ.