Published
4 months agoon
By
Akkare Newsಸುಳ್ಯ ಸೆ.5: ಪೊಲೀಸ್ ಠಾಣೆಗೆ ನೂತನ ಎಸ್.ಐ ಯಾಗಿ ಸಂತೋಷ್ ರವರು ಅಧಿಕಾರ ಸ್ವೀಕರಿಸಿದ್ದಾರೆ. ಸಂತೋಷ್ ರವರಿಗೆ ಈರಯ್ಯರವರು ಹೂ ಗುಚ್ಛ ನೀಡಿ ಸ್ವಾಗತಿಸಿದರು.
ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ, ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ರವರು ಸುಳ್ಯಕ್ಕೆ ವರ್ಗಾವಣೆ ಆದೇಶವನ್ನು ಸರಕಾರ ಹೊರಡಿಸಿತ್ತು.