Connect with us

ಅಭಿವೃದ್ಧಿ ಕಾರ್ಯಗಳು

ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ | 4 ಲಕ್ಷ ರೂ. ವೆಚ್ಚದ ತಂಗುದಾಣ

Published

on

ಪುತ್ತೂರು ಬಲ್ನಾಡು: ಬುಳರಿಕಟ್ಟೆ ಸಾಜ ಕ್ರಾಸ್ ಬಳಿ 4 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಿಕ್ಷಾ ತಂಗುದಾಣದ ಉದ್ಘಾಟನಾ ಸಮಾರಂಭ ಭಾನುವಾರ ಸಂಜೆ ನಡೆಯಿತು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಂಗುದಾಣವನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಶಾಸಕರ 2023 24ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದ ಮೂಲಕ ಸುಮಾರು 4 ಲಕ್ಷ ರೂಪಾಯಿ ವೆಚ್ಚದಲ್ಲಿ ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ಈ ನೂತನ ತಂಗುದಾಣ ನಿರ್ಮಾಣವಾಗಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version