ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಗಣೇಶೋತ್ಸವ- ಶಾಸಕ ಅಶೋಕ್‌ ಕುಮಾ‌ರ್ ರೈ ಭೇಟಿ

Published

on

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶಾಸಕ ಅಶೋಕ್ ಕುಮಾ‌ರ್ ರೈ ಅವರು ಭೇಟಿ ನೀಡಿದರು.

 

 

ಈ ಸಂದರ್ಭ ಅರ್ಚಕರು ಪ್ರಸಾದ ನೀಡಿದರು. ಸಮಿತಿ ವತಿಯಿಂದ ಶಲ್ಯ ಹಾಕಿ ಶಾಸಕರನ್ನು ಗೌರವಿಸಲಾಯಿತು. ಶಾಸಕರು ಸಮಿತಿ ಗೌರವಾಧ್ಯಕ್ಷ ಡಾ ಎಂ ಕೆ ಪ್ರಸಾದ್ ಅವರಲ್ಲಿ ಕೆಲ ಸಮಯ ಮಾತುಕತೆ ನಡೆಸಿದರು.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version