ಉಪ್ಪಿನಂಗಡಿ : ಪೊಲೀಸ್ ಠಾಣೆ ವ್ಯಾಪ್ತಿಯ ಶಿರಾಡಿ ಎಂಬಲ್ಲಿ ಕಂಟೈನರ್‌ವೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಸಂಭವಿಸಿದೆ.
ತಂಪು ಪಾನೀಯವನ್ನು ಸಾಗಿಸುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣವನ್ನು ಕಳೆದುಕೊಂಡು ಹೆದ್ದಾರಿ ಬದಿಯ ಚರಂಡಿಯತ್ತ ಸಾಗಿದೆ.
ಘಟನೆಯಲ್ಲಿ ಕಂಟೈನರ್ ಹಾಗೂ ಹೆದ್ದಾರಿ ಬದಿಯಲ್ಲಿ ನಿರ್ಮಿಸಲಾಗಿದ್ದ ತಡೆಬೇಲಿ ರಚನೆಗಳು ಹಾನಿಗೀಡಾಗಿವೆ